by admin | Aug 30, 2022 | Poems in Kannada
ನವಿಲೂರಿನೊಳಗೆಲ್ಲ ನೀನೆ ಬಲು ಚೆಲುವೆ ಅದಕೆ ನಮ್ಮಿಬ್ಬರಿಗೆ ನಾಳೆಯೇ ಮದುವೆ. ಬೆಳ್ಳಬೆಳ್ಳಗೆ ತೆಳ್ಳತೆಳ್ಳಗಿಹೆ ನೀನು, ಬೇಟೆಗಾರನ ಬಿಲ್ಲಿನಂತಿರುವೆ ನೀನು; ಒತ್ತಾಗಿ ಕಪ್ಪಾಗಿ ಬೆಳೆದಿರುವ ಹುಬ್ಬು ಪಾರಿವಾಳದ ಕಣ್ಗೆ ನೆರಳನಿತ್ತಿಹುದು. ನವಿಲೂರಿನೊಳಗೆಲ್ಲ… ಉಟ್ಟ ರೇಸಿಮೆಗಿಂತ ನಿನ್ನ ಮೈ ನುಣುಪು; ಬೆಟ್ಟದರಗಿಳಿಗಿಂತ...
by admin | Aug 30, 2022 | Poems in Kannada
ನನ್ನವಳು ನನ್ನೆದೆಯ ಹೊನ್ನಾಡನಾಳುವಳು ಬೆಳಗುಗೆನ್ನೆಯ ಚೆನ್ನೆ ನನ್ನ ಮಡದಿ; ಹೊಳೆಯ ಸುಳಿಗಳಿಗಿಂತ ಆಳ ಕಣ್ಣಿನ ಚೆಲುವು ಅವಳೊಮ್ಮೆ ಹೆರಳ ಕೆದರಿ ಕಪ್ಪುಗುರುಳನು ಬೆನ್ನ ಮೇಲೆಲ್ಲ ಹರಡಿದರೆ ದೂರದಲಿ ಗಿರಿಯ ಮೇಲೆ ಇಳಿದಂತೆ ಇರುಳ ಮಾಲೆ. ಕರೆದಾಗ ತೌರುಮನೆ, ನೆನೆದಾಗ ನನ್ನ ಮನೆ- ಹಳ್ಳಿಯೆರಡರ ಮುದ್ದು ಬಳ್ಳಿಯವಳು,...